HEALTH TIPS

ಪೆರ್ಲ ಮರಾಟಿ ಬೋರ್ಡಿಂಗ್ ಹಾಲ್ ನಿರ್ಮಾಣ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಅನುದಾನ ಬಿಡುಗಡೆ

ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಪೆರ್ಲದ ಶ್ರೀ ಶಾರದಾ ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನವೀಕರಣಗೊಳ್ಳುತ್ತಿರುವ ಶ್ರೀ ಶಾರದಾ ಮರಾಟಿ ಬೋರ್ಡಿಂಗ್ ಹಾಲ್‍ಗೆ ಎರಡು ಲಕ್ಷ ರೂಪಾಯಿಗಳ ಅನುದಾನವನ್ನು ಸಿಂಡಿಕೇಟ್ ಬ್ಯಾಂಕ್‍ನ ಖಾತೆಗೆ ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಅನುಮೋದಿಸಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ವರ್ಗಾವಣೆ ಮಾಡಿರುತ್ತದೆ ಎಂದು ಸಂಘದ ಕೋಶಾಧಿಕಾರಿ ದಯಾನಂದ ಪರ್ಟೆಲ್ ಬಾಳೆಗುಳಿ ಅವರು ತಿಳಿಸಿದರು. ಈ ಅನುದಾನಕ್ಕೆ ಅನುಮೋದನೆ ನೀಡಿದ ಶ್ರೀ ಕ್ಷೇತ್ರದ ಧರ್ಮಾಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ, ಮಾತೃಶ್ರೀ ಅಮ್ಮನವರಿಗೆ ಹಾಗೂ ಶ್ರೀ ಕ್ಷೇತ್ರದ ಎಲ್ಲಾ ಅಭಿವೃದ್ಧಿ ಯೋಜನೆ ಆಡಳಿತ ಸಿಬ್ಬಂದಿ ವರ್ಗದವರೆಲ್ಲರಿಗೂ ಶ್ರೀ ಶಾರದಾ ಮರಾಟಿ ಸಮಾಜ ಸೇವಾ ಸಂಘ ಪೆರ್ಲದ ವತಿಯಿಂದ ಸಂಘದ ಅಧ್ಯಕ್ಷ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ನವಜೀವನ ಶಿಬಿರದ ಫಲಾನುಭವಿ ಪುಟ್ಟ ನಾಯ್ಕ್ ಪೆರಿಯಾಳ್ತಡ್ಕರವರು ತಿಳಿಸಿರುತ್ತಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries