HEALTH TIPS

ಕುಂಟಿಕಾನ ಮಠದಲ್ಲಿ ಭಜನಾ ಸಂಕೀರ್ತನೆ

       
     ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಸಮೀಪದ ಕುಂಟಿಕಾನ ಮಠ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಶ್ರೀದುರ್ಗಾಪೂಜೆಯ ಪ್ರಯುಕ್ತ ಕಿನ್ನಿಮಾಣಿ-ಪೂಮಾಣಿ ಮಹಿಳಾ ಭಜನಾ ಸಂಘ ಬದಿಯಡ್ಕ ತಂಡದವರಿಂದ ಭಜನಾ ಸಂಕೀರ್ತನೆ ಇತ್ತೀಚೆಗೆ ನಡೆಯಿತು. ರಾತ್ರಿ ಪೂಜೆಯ ಬಳಿಕ ಸುಕೀರ್ತಿ ಕೆ.ಎಂ. ಎಂಬವರ ವತಿಯಿಂದ ಅನ್ನದಾನ ಸೇವೆ ನಡೆಯಿತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries