HEALTH TIPS

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 341 ಮಂದಿಗೆ ಕೋವಿಡ್ ಪಾಸಿಟಿವ್ : 678 ಮಂದಿಗೆ ಕೋವಿಡ್ ನೆಗೆಟಿವ್

  

             ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 341 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 678 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು. 

                           ನಿಗಾ 

          ಕಾಸರಗೋಡು ಜಿಲ್ಲೆಯಲ್ಲಿ 33924 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 32841 ಮಂದಿ ಮನೆಗಳಲ್ಲಿ, 1202 ಮಂದಿ ಸಾಮಸ್ಥಿಕವಾಗಿ ನಿಗಾದಲ್ಲಿರುವರು. ನೂತನವಾಗಿ 699 ಮಂದಿ ನಿಗಾ ಪ್ರವೇಶಿಸಿದ್ದಾರೆ. 1988 ಮಂದಿ ಸೋಮವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 2470 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 718 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ. 

                     ಒಟ್ಟು ಗಣನೆ 

         ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 71694 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 64792 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 6381 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮೃತಪಟ್ಟವರ ಸಂಖ್ಯೆ 146 ಆಗಿದೆ. ಟೆಸ್ಟ್ ಪಸಿಟಿವಿಟಿ ರೇಟ್ 20.8 ಆಗಿದೆ. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries