ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ವೇಯ್ಟ್ ಲಿಫ್ಟಿಂಗ್ ನಲ್ಲಿ ಕಂಚು ಗೆದ್ದ ಕನ್ನಡಿಗ ಗುರುರಾಜ ಪೂಜಾರಿ

 

               ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು 61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ.

           ಪುರುಷರ 61 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 269 ಕೆಜಿ ಭಾರ ಎತ್ತುವ ಮೂಲಕ ಮೂಲಕ ಮತ್ತೊಮ್ಮೆ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಗುರುರಾಜ್ ಈ ಮೊದಲು 2018ರಲ್ಲಿ ನಡೆದ ಗೋಲ್ಡ್‌ಕೋಸ್ಟ್‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದರು.


            ಇನ್ನು 55 ಕೆಜಿ ವಿಭಾಗದ ಕ್ಲೀನ್ ಆಂಡ್ ಜರ್ಕ್ ವಿಭಾಗದಲ್ಲಿ 248 ಕೆಜಿ ಭಾರ ಎತ್ತುವ ಮೂಲಕ 21 ವರ್ಷದ ಸಂಕೇತ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು. ಇದು ಭಾರತದ ಮೊದಲ ಪದಕ ಬೇಟೆಯಾಗಿತ್ತು.

India's 2nd Medal at @birminghamcg22!! 🇮🇳 #Weightlifter P. Gururaja clinched BRONZE 🥉with an impressive lift of 269 kg in the Men's 61kg Finals event. (Snatch- 118kg, Clean & Jerk- 151kg) Heartiest congratulations, Champ! #Cheer4India #India4CWG2022 @Media_SAI
Image
64
Reply
Copy link

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries