HEALTH TIPS

ರಾಷ್ಟ್ರಪತಿ ಚುನಾವಣೆ: ಸಂಸತ್ ಭವನದಲ್ಲಿ ಶೇಕಡ 98.90ರಷ್ಟು ಮತದಾನ

             ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮತದಾನ ಅಂತ್ಯಗೊಂಡಿದ್ದು, ಸಂಸತ್ ಭವನದ ಮತಗಟ್ಟೆಯಲ್ಲಿ ಶೇಕಡ 98.90ರಷ್ಟು ಮತದಾನವಾಗಿದೆ.‌ ಎಂದು ಚುನಾವಣಾಧಿಕಾರಿ ಪಿ.ಸಿ. ಮೋದಿ ತಿಳಿಸಿದ್ದಾರೆ.

              ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಸಂಸದರು ಮತದಾನ ಮಾಡಿದ್ದಾರೆ.

ಎಲ್ಲ ರಾಜ್ಯಗಳಲ್ಲೂ ಶಾಸಕರು ಮತದಾನ ಮಾಡಿದ್ದಾರೆ.

                 ಸಂಸತ್ ಭವನದ ಮತಗಟ್ಟೆಯಲ್ಲಿ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಸೇರಿ 727 ಮಂದಿ ಮತ್ತು 9 ಮಂದಿ ಶಾಸಕರು ಸೇರಿ ಒಟ್ಟು 736 ಮಂದಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದರಲ್ಲಿ 728(719 ಸಂಸದರು ಮತ್ತು 9 ಶಾಸಕರು) ಮತದಾನ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

8 ಮಂದಿ ಸಂಸದರು ಮತದಾನ ಮಾಡಿಲ್ಲ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries