ಎಡನೀರಿನಲ್ಲಿ ಕುಂಟಾರು ವಾಸುದೇವ ತಂತ್ರಿಗಳ ಭಕ್ತಿಸಂಗೀತ


                   ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ದ್ವಿತೀಯ ಚಾತುರ್ಮಾಸ್ಯ ವ್ರತದ ಸಂದರ್ಭದಲ್ಲಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳವರಿಂದ ಭಕ್ತಿಸಂಗೀತ ನಡೆಯಿತು. ಹಿಮ್ಮೇಳದಲ್ಲಿ ಲವಕುಮಾರ ಐಲ, ಸತ್ಯನಾರಾಯಣ ಐಲ ಸಹಕರಿಸಿದರು. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries