ಎಸ್.ಎಸ್.ಎಲ್.ಸಿ. ಮರು ಮೌಲ್ಯಮಾಪನ: ನೀರ್ಚಾಲು ವಿದ್ಯಾಸಂಸ್ಥೆಯ ನಾಲ್ವರಿಗೆ ಪೂರ್ಣ ಎ ಪ್ಲಸ್

             ಬದಿಯಡ್ಕ: ಕೇರಳ ಸರ್ಕಾರದ ವಿದ್ಯಾಭ್ಯಾಸ ಇಲಾಖೆಯು ಕಳೆದ ಎಪ್ರಿಲ್ ತಿಂಗಳಿನಲ್ಲಿ ನಡೆಸಿದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯಮಾಪನದ ಫಲಿತಾಂಶವು ಇದೀಗ ಪ್ರಕಟವಾಗಿದ್ದು ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ನಾಲ್ಕು ಮಂದಿ ವಿದ್ಯಾರ್ಥಿಗಳು ಉನ್ನತ ಗ್ರೇಡ್ ಪಡೆದು ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಗ್ರೇಡ್ ಪಡೆದ ಹಿರಿಮೆಯನ್ನು ಸಾಧಿಸಿದ್ದಾರೆ. ಶ್ರೀಲಕ್ಷ್ಮಿ.ಕೆ, ಕಿಶನ್ ಕುಮಾರ್. ಜಿ, ಸಿದ್ಧಾರ್ಥ್. ಎಸ್ ಮತ್ತು  ಶ್ರೀನಿವಾಸ ಶರ್ಮ.ಎನ್ ಇತ್ತೀಚೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಬಂದ ಸಂದರ್ಭದಲ್ಲಿ ಒಂಬತ್ತು ವಿಷಯಗಳಲ್ಲಿ ಮಾತ್ರ ಎಪ್ಲಸ್ ಗ್ರೇಡ್ ಪಡೆದಿದ್ದರು.Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries