ಕ್ರೀಡಾಕೂಟ: ಹಗ್ಗಜಗ್ಗಾಟ ಸ್ಪರ್ಧೆ

             ಸಮರಸ ಚಿತ್ರಸುದ್ದಿ: ಕಾಸರಗೋಡು ಬ್ಲಾಕ್ ಮಟ್ಟದ ಆರೋಗ್ಯ ಮೇಳದ ಪೂರ್ವಭಾವಿಯಾಗಿ ನಡೆಯುತ್ತಿರುವ ಕ್ರೀಡಾಕೂಟದ ಅಂಗವಾಗಿ ಮೊಗ್ರಾಲ್‍ಪುತ್ತೂರು ಬ್ಲಾರ್ಕೋಡ್ ರಕ್ತೇಶ್ವರೀ ಕ್ಷೇತ್ರ ಗದ್ದೆಯಲ್ಲಿ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಗುರುವಾರ ನಡೆಯಿತು.Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries