HEALTH TIPS

ಯುದ್ಧ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ

                   ಬೆಂಗಳೂರು: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್‌ ವಿಕ್ರಮಾದಿತ್ಯದಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

           ಕಾರವಾರದ ನೌಕಾನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಆದರೆ ಯಾವುದೇ ಸಾವು ನೋವು ಉಂಟಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

               ನೌಕೆಯಲ್ಲಿದ್ದ ಸಿಬ್ಬಂದಿ ಅಗ್ನಿಶಾಮಕ ಉಪಕರಣಗಳನ್ನು ಬಳಸಿಕೊಂಡು ಬೆಂಕಿ ನಂದಿಸಿದ್ದಾರೆ ಎಂದು ಪಶ್ಚಿಮ ನೇವಿ ಕಮಾಂಡ್ ತಿಳಿಸಿದ್ದಾರೆ.

                 ಅಗ್ನಿ ಅವಘಡ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ. ಅಲ್ಲದೆ, ಉಂಟಾಗಿರುವ ಹಾನಿಯ ಬಗ್ಗೆ ತಿಳಿದುಬಂದಿಲ್ಲ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries