ಚಿನ್ಮಯ ವಿದ್ಯಾಲಯಕ್ಕೆ ಶೇ. ನೂರು ಫಲಿತಾಂಶ          ಕಾಸರಗೋಡು: 2021-22 ನೇ ಶೈಕ್ಷಣಿಕ ವರ್ಷದ ಸಿ ಬಿ ಎಸ್ ಇ 10ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು ವಿದ್ಯಾನಗರ ಚಿನ್ಮಯ ವಿದ್ಯಾಲಯಕ್ಕೆ ನೂರು ಶೇಕಡ ಫಲಿತಾಂಶ ದಾಖಲಾಗಿದೆ.  ಪರೀಕ್ಷೆಗೆ ಹಾಜರಾದ ಒಟ್ಟು 115 ವಿದ್ಯಾರ್ಥಿಗಳಲ್ಲಿ 82 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲೂ 31ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೂ ಇಬ್ಬರು ದ್ವಿತೀಯ ಶ್ರೇಣಿಯಲ್ಲೂ ಉತ್ತೀರ್ಣರಾಗಿದ್ದಾರೆ.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries