ಮಂಕಿಪಾಕ್ಸ್‌ಗೆ ಬ್ರೆಜಿಲ್‌ನಲ್ಲಿ ಮೊದಲ ಸಾವು

 

               ಸಾವೋ ಪಾಲೊ: ಬ್ರೆಜಿಲ್‌ನಲ್ಲಿ ಮಂಕಿಪಾಕ್ಸ್‌ ವೈರಾಣುವಿನಿಂದ ವ್ಯಕ್ತಿ ಮೃತಪಟ್ಟ ಮೊದಲ ಪ್ರಕರಣ ಶುಕ್ರವಾರ ವರದಿಯಾಗಿದೆ.

                     ಕ್ಯಾನ್ಸರ್‌ ಮತ್ತು ಪ್ರತಿರಕ್ಷಣೆಯ ಕ್ಷೀಣತೆಯಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರು, ಮಂಕಿಪಾಕ್ಸ್‌ ರೋಗ ಲಕ್ಷಣಗಳು ಕಾಣಿಸಿಕೊಂಡು ಮೃತಪಟ್ಟಿರುವುದಾಗಿ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ಖಚಿತಪಡಿಸಿದೆ.

                  ಈ ಪ್ರಕರಣದಿಂದ ವಿಶ್ವದಾದ್ಯಂತ ಮಂಕಿಪಾಕ್ಸ್‌ ರೋಗದಿಂದ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries