ಬಿಎಂಎಸ್ ಸ್ಥಾಪನಾ ದಿನಾಚರಣೆ

          

       : ಭಾರತೀಯ ಮಜ್ದೂರ್ ಸಭಾ(ಬಿಎಂಎಸ್)ಸ್ಥಾಪನಾ ದಿನಾಚರಣೆ ಅಂಗವಾಗಿ ಬಿಎಂಎಸ್ ಪೆರ್ಲ ಘಟಕ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಬಿಎಂಎಸ್ ಮುಖಂಡರಾದ ಚಂದ್ರಶೇಖರ ಆಚಾರ್ಯ, ಶಿವರಾಮ, ಟಿ. ಬಾಲಕೃಷ್ಣ, ರಾಜಶೇಖರ್, ಟಿ.ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries