HEALTH TIPS

ಎಂಎಸ್‌ಪಿ ವ್ಯವಸ್ಥೆ ಸುಧಾರಣೆಗೆ ಸಮಿತಿ: ಕೇಂದ್ರ ಸರ್ಕಾರ

 

            ನವದೆಹಲಿ: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವ ವ್ಯವಸ್ಥೆಯನ್ನು ಬಲಪಡಿಸುವ ಸಾಧ್ಯತೆಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರವು ರಾಜ್ಯಸಭೆಗೆ ಮಾಹಿತಿ ನೀಡಿದೆ.

                'ಕೃಷಿಯಲ್ಲಿ ವೈವಿಧ್ಯ ತರಲು, ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಮತ್ತು ಎಂಎಸ್‌ಪಿ ವ್ಯವಸ್ಥೆಯನ್ನು ಬಲಪಡಿಸುವ ಬಗ್ಗೆ ಈ ಸಮಿತಿಯು ಅಧ್ಯಯನ ನಡೆಸಲಿದೆ. ರೈತರ ಪ್ರತಿನಿಧಿಗಳು, ರಾಜ್ಯ ಸರ್ಕಾರದ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳೂ ಈ ಸಮಿತಿಯಲ್ಲಿ ಇದ್ದಾರೆ' ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಮಾಹಿತಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries