ಸ್ವರ್ಗ-ಕಿನ್ನಿಂಗಾರು ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ

               ಕಾಸರಗೋಡು: ಹಾನಿಗೀಡಾದ ಕಿರು ಸೇತುವೆ ಮರುನಿರ್ಮಾಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 7ರಿಂದ ಒಂದು ತಿಂಗಳ ಕಾಲ ಸ್ವರ್ಗದಿಂದ ಕಿನ್ನಿಂಗಾರು ಭಾಗಕ್ಕೆ ಸಂಪರ್ಕ ಕಲ್ಪಿಸುವ ಸೂರಂಬೈಲ್-ವಾಣಿನಗರ-ಕಿನ್ನಿಂಗಾರ್ ರಸ್ತೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಪ್ರಕಟಣೆ ತಿಳಿಸಿದೆ.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries