HEALTH TIPS

ಕಾರ್ಮಾರಲ್ಲಿ ವರಮಹಾಲಕ್ಷ್ಮೀ ಪೂಜೆ ಇಂದು


             ಬದಿಯಡ್ಕ:  ಮಾನ್ಯ ಸಮೀಪದ ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಶ್ರೀ ವರ ಮಹಾಲಕ್ಷ್ಮಿ ವೃತಾಚರಣೆ ಪೂಜೆ ಆ. 5 ರಂದು ಜರಗಲಿದೆ. ಅಂದು ಬೆಳಗ್ಗೆ 9 ರಿಂದ ಭಜನೆ (ಶ್ರೀ ಮಹಾವಿಷ್ಣು ಭಜನಾ ವೃಂದ ಕಾರ್ಮಾರು, ಶ್ರೀ ಶಾಸ್ತಾ ಭಜನಾ ಸಂಘ ಮಾನ್ಯ ಇವರಿಂದ), 10 ರಿಂದ ಕ್ಷೇತ್ರ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ  ಇವರ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜಾರಂಭ, 12 ಕ್ಕೆ ಮಂಗಳಾರತಿ, ಪ್ರಸಾದ ವಿತರಣೆ,  1 ರಿಂದ ಪ್ರಸಾದ ಭೋಜನ ನಡೆಯಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries