HEALTH TIPS

ಮೀಯಪದವು ವಿದ್ಯಾವರ್ಧಕ ಬಾಲಿಕೆಯರ ಬಳಗದಿಂದ ತಾಳಮದ್ದಳೆ


                 ಮಂಜೇಶ್ವರ: ಮೀಯಪದವಿನ ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ಸಂಚಾಲಕರಾಗಿದ್ದ ದಿ. ಯಂ ರಾಮಕೃಷ್ಣ ರಾವ್ ರವರ ಸಂಸ್ಮರಣಾ ಕಾರ್ಯಕ್ರಮದ ಅಂಗವಾಗಿ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 12 ಗಂಟೆಗೆ ಮೀಯಪದವಿನ ವಿದ್ಯಾವರ್ಧಕ ಬಾಲಿಕೆಯರ ಯಕ್ಷಗಾನ ಬಳಗದಿಂದ "ಶಿವಾನುಗ್ರಹ" ಎಂಬ ಕಥಾಭಾಗದ ತಾಳಮದ್ದಳೆ ರಾಮಕೃಷ್ಣ ರಾವ್ ವೇದಿಕೆಯಲ್ಲಿ ಜರಗಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ರವಿಶಂಕರ್ ಮಧೂರು, ಚೆಂಡೆಯಲ್ಲಿ ಗೋಪಾಲಕೃಷ್ಣ ನಾವಡ ಮಧೂರು ಮತ್ತು ಮೃದಂಗದಲ್ಲಿ ಮುರಳೀ ಮಾಧವ ಮಧೂರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries