HEALTH TIPS

ಶಿಕ್ಷಕರ ಹುದ್ದೆಗೆ ದಿನವೇತನ ಆಧಾರದಲ್ಲಿ ನೇಮಕಾತಿ


         ಮುಳ್ಳೇರಿಯ:  ಜಿವಿಎಚ್‍ಎಸ್‍ಎಸ್ ಮುಳ್ಳೇರಿಯದಲ್ಲಿ ಹೈಸ್ಕೂಲ್ ವಿಭಾಗದಲ್ಲಿ ದಿನ ವೇತನ ಆಧಾರದಲ್ಲಿ ಶಿಕ್ಷಕರ ಹುದ್ದೆ ಖಾಲಿ ಇದೆ. ಎಚ್‍ಎಸ್ ವಿಭಾಗ ಫಿಸಿಕಲ್ ಸೈನ್ಸ್-1 (ಮಲಯಾಳ ಮಾಧ್ಯಮ), ಸಮಾಜ ವಿಜ್ಞಾನ-1 (ಮಲಯಾಳ ಮಾಧ್ಯಮ). ಸೆಪ್ಟೆಂಬರ್ 19 ರಂದು ಸೋಮವಾರ ಮಧ್ಯಾಹ್ನ 1 ಗಂಟೆಗೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣಪತ್ರಗಳೊಂದಿಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries