HEALTH TIPS

ನಮೀಬಿಯಾದಿಂದ ತಂದ ಚೀತಾಗಳನ್ನು ಬಿಡುಗಡೆ ಮಾಡಿದ ನರೇಂದ್ರ ಮೋದಿ

 

             ಕುನೊ: ನಮೀಬಿಯಾದಿಂದ ಭಾರತಕ್ಕೆ ತರಲಾದ ಚೀತಾಗಳನ್ನು ನರೇಂದ್ರ ಮೋದಿ ಅವರು ಶನಿವಾರ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬಿಡುಗಡೆ ಮಾಡಿದರು.

                   ಕುನೊ ರಾಷ್ಟ್ರೀಯ ಉದ್ಯಾನದ ವಿಶೇಷ ಆವರಣದಲ್ಲಿ ಅವುಗಳನ್ನು ಬಿಡಲಾಗಿದೆ.

                    ನಂತರ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ 'ಚೀತಾಗಳು 1952ರಲ್ಲೇ ಭಾರತದಲ್ಲಿ ನಶಿಸಿ ಹೋಗಿವೆ ಎಂದು ಹೇಳಲು ಬೇಸರವಾಗುತ್ತದೆ. ದಶಕಗಳಿಂದ ಅವುಗಳಿಗೆ ಪುನರ್ವಸತಿ ಕಲ್ಪಿಸಲು ಯಾವುದೇ ಅರ್ಥಪೂರ್ಣ ಪ್ರಯತ್ನಗಳು ನಡೆದಿಲ್ಲ. ಇಂದು, ನಾವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿರುವ ಹೊತ್ತಿನಲ್ಲಿ ದೇಶವು ಹೊಸ ಶಕ್ತಿಯೊಂದಿಗೆ ಚೀತಾಗಳಿಗೆ ಪುನರ್ವಸತಿ ಕಲ್ಪಿಸಿದೆ' ಎಂದು ಹೇಳಿದರು.


                ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ 8 ಚೀತಾಗಳನ್ನು ಗ್ವಾಲಿಯರ್‌ಗೆ ತರಲಾಗಿತ್ತು. ನಂತರ ಅವುಗಳನ್ನು ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳಲ್ಲಿ ಅವುಗಳನ್ನು ಕುನೊಗೆ ತರಲಾಯಿತು.

#CheetahIsBack #Cheetahs #NarendraModi #PMModi

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries