HEALTH TIPS

ವಾರ್ತಾ ವಾಚನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ


              ಸಮರಸ ಚಿತ್ರಸುದ್ದಿ: ಕುಂಬಳೆ: ಪೆರಡಾಲ ನವಜೀವನ ಶಾಲೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ವಾರ್ತಾ ವಾಚನ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ಸಮೀಕ್ಷಾ ಕೆ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ನಾರಾಯಣಮಂಗಲ ನಿವಾಸಿ  ಶಿಕ್ಷಕ ಮಹೇಶ- ತಾರಾವತಿ ದಂಪತಿ ಸುಪುತ್ರಿಯಾದ ಸಮೀಕ್ಷಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


Qries