HEALTH TIPS

ಎಲ್ ಎಸ್ ಎಸ್ ಪರೀಕ್ಷೆ: ಅಗಲ್ಪಾಡಿ ಶಾಲೆಯ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್


             ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರೀ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ತ್ರಿಶಾ ಭಟ್, ಶಿವತೇಜಸ್ ಎ., ಅಮೃತ ಇ. ಮತ್ತು ನವ್ಯಶ್ರೀ 2021-2022ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜರಗಿದ ಎಲ್‍ಎಸ್‍ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸ್ಕಾಲರ್‍ಶಿಪ್ ಪಡೆಯಲು ಅರ್ಹತೆಯನ್ನು ಪಡೆದಿರುತ್ತಾರೆ. ಇವರ ಸಾಧನೆಗೆ ಅಧ್ಯಾಪಕ ವೃಂದ ರಕ್ಷಕ ಶಿಕ್ಷಕ ಸಂಘ ಹಾಗೂ ಶಾಲಾ ವ್ಯವಸ್ಥಾಪಕರು ಅಭಿನಂದನೆ ಸಲ್ಲಿಸಿದ್ದಾರೆ.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries