HEALTH TIPS

ವಿದ್ಯಾವರ್ಧಕ ಬಾಲಿಕೆಯರ ಯಕ್ಷಗಾನ ಬಳಗದಿಂದ ತಾಳಮದ್ದಳೆ


          ಮಂಜೇಶ್ವರ: ಮಧೂರು ಉಳಿಯ ಶ್ರೀ ಧನ್ವಂತರಿ ಸನ್ನಿಧಿಯಲ್ಲಿ( ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರರ ಗೃಹ) ಶ್ರೀ ಧನ್ವಂತರಿ ಜಯಂತಿ ಆಚರಣೆ ಪ್ರಯುಕ್ತ ಅ. 22 ರಂದು ಪೂರ್ವಾಹ್ನ 10:30 ಕ್ಕೆ, ಉಳಿಯ ಶ್ರೀ ಧನ್ವಂತರಿ ಯಕ್ಷಗಾನ ಕಲಾಸಂಘದ ಸಹಕಾರದೊಂದಿಗೆ ಮೀಯಪದವಿನ ವಿದ್ಯಾವರ್ಧಕ  ಬಾಲಿಕೆಯರ ಯಕ್ಷಗಾನ ಬಳಗದಿಂದ  'ಶಿವಾನುಗ್ರಹ' ಕಥಾಭಾಗದ ತಾಳಮದ್ದಳೆ ಜರಗಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ರವಿಶಂಕರ್ ಮಧೂರು, ಚೆಂಡೆಯಲ್ಲಿ ಗೋಪಾಲಕೃಷ್ಣ ನಾವಡ ಮಧೂರು, ಮತ್ತು ಮೃದಂಗದಲ್ಲಿ ಮುರಳೀಮಾಧವ ಮಧೂರು ಭಾಗವಹಿಸುವರು.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


Qries