HEALTH TIPS

ಜಿಲ್ಲಾ ಖೋ ಖೋ ತಂಡಕ್ಕೆ ಆಯ್ಕೆ


           ಸಮರಸ ಚಿತ್ರಸುದ್ದಿ: ಕುಂಬಳೆ: ಬೇಳ ಶಾಲೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ಸೂರಂಬೈಲು ಸರ್ಕಾರಿ ಹೈಸ್ಕೂಲಿನ ಒಂಭತ್ತನೇ ತರಗತಿಯ ಸುಧೀಶ್ ಕೆ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ. ಸೂರಂಬೈಲು ನಿವಾಸಿ ಸುಂದರ – ವಸಂತಿ ದಂಪತಿ ಸುಪುತ್ರನಾದ ಸುಧೀಶ್ ನ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries