HEALTH TIPS

ಸಮಾಜ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಸೃಜನ್ ಎಂ.ಪ್ರಥಮ


          ಸಮರಸ ಚಿತ್ರಸುದ್ದಿ: ಮಂಜೇಶ್ವರ: ವಿಜ್ಞಾನೋತ್ಸವದ ಅಂಗವಾಗಿ ಮಂಜೇಶ್ವರ ಉಪಜಿಲ್ಲಾ ಮಟ್ಟದ ಸಮಾಜ ವಿಜ್ಞಾನ ಕ್ಲಬ್ ನ ನೇತೃತ್ವದಲ್ಲಿ ಬಿ. ಅರ್. ಸಿ ಮಂಜೇಶ್ವರದಲ್ಲಿ ನಡೆದ ಹಿರಿಯ ಪ್ರಾಥಮಿಕ  ವಿಭಾಗದ ಸಮಾಜ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಬಾಕ್ರಬೈಲ್ ಎ. ಯು. ಪಿ ಶಾಲೆ ಪಾತೂರಿನ ಸೃಜನ್ ಯಂ. ಬಿ ಪ್ರಥಮ ಬಹುಮಾನವನ್ನು ಪಡೆದಿರುವನು. Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


Qries