HEALTH TIPS

ಹೈದರಾಬಾದ್‌: ಕಾಲೇಜಿನಲ್ಲಿ ರಾಸಾಯನಿಕ ಅನಿಲ ಸೋರಿಕೆ, 25 ವಿದ್ಯಾರ್ಥಿಗಳು ಅಸ್ವಸ್

 

       ಹೈದರಾಬಾದ್‌ : ಹೈದಾರಾಬಾದ್‌ನ ಕಸ್ತೂರ್ಬಾ ಸರ್ಕಾರಿ ಕಾಲೇಜಿನ ಲ್ಯಾಬ್‌ನಲ್ಲಿ ರಾಸಾಯನಿಕ ಅನಿಲ ಸೋರಿಕೆಯಾಗಿ 25 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ವರದಿಯಾಗಿದೆ.

          ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು.

ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.


               ಸ್ಥಳಕ್ಕೆ ಧಾವಿಸಿದ ವಿಧಿವಿಜ್ಞಾನ ತಂಡದ ಸಿಬ್ಬಂದಿ ರಾಸಾಯನಿಕ ಅನಿಲ ಸೋರಿಕೆ ತಡೆಗಟ್ಟುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Hyderabad, Telangana | 25 students suffer from giddiness and fall ill after an alleged chemical gas leak in a lab in Kasturba govt college. Affected students have been rushed to the hospital. Forensic teams have reached the spot to ascertain which gas got leaked.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


Qries