HEALTH TIPS

ಹೈದರಾಬಾದ್‍ನಲ್ಲಿ ಕಾರು ಅಪಘಾತದಲ್ಲಿ ಕೇರಳ ಮೂಲದ ಪತ್ರಕರ್ತೆ ಸಾವು


              ಅಮರಾವತಿ: ತ್ರಿಶೂರ್‍ನ ಇರಿಂಞಲಕುಡ ಮೂಲದ ಪತ್ರಕರ್ತೆ  ಹೈದರಾಬಾದ್‍ನಲ್ಲಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪತಿಯೂರಿನ ಸೂರಜ್ ವಿರುತ್ತಿ ಪರಂಬಿಲ್ ಅವರ ಪುತ್ರಿ ನಿವೇದಿತಾ (26) ಮೃತರು.
           ಹೈದರಾಬಾದ್‍ನ ಖಾಸಗಿ ವಾಹಿನಿಯೊಂದರಲ್ಲಿ ಪತ್ರಕರ್ತೆಯಾಗಿದ್ದಳು.
       ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ಇರಿಂಞಲಕುಡದಲ್ಲಿರುವ ನಿವಾಸದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries