HEALTH TIPS

ಕುಂಬಳೆ ಉಪಜಿಲ್ಲಾ ಮಟ್ಟದಲ್ಲಿ ಹಲವು ಪ್ರಥಮಗಳನ್ನು ಪಡೆದ ಶಮಾ ವಳಕುಂಜ


           ಬದಿಯಡ್ಕ: ನೀರ್ಚಾಲು ಮಹಾಜನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶಮಾ ವಳಕುಂಜ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದ ಹೈಸ್ಕೂಲ್ ವಿಭಾಗದಲ್ಲಿ ಭರತನಾಟ್ಯ ಪ್ರಥಮ, ಕೂಚುಪುಡಿ ಪ್ರಥಮ, ಘಸಲ್ ಪ್ರಥಮ ಮತ್ತು ಸಂಸ್ಕøತ ಕವಿತಾ ರಚನೆಯಲ್ಲಿ ಪ್ರಥಮ ಸ್ಥಾನಗಳನ್ನು ಪಡೆದು ಕಾಸರಗೋಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಅಲ್ಲದೆ ವಿಜ್ಞಾನ ಮೇಳದಲ್ಲಿ ಗಣಿತ ಫಜಲ್ ವಿಭಾಗದಲ್ಲಿ ಎ ಗ್ರೇ ಡಿನೊಂದಿಗೆ ತೃತೀಯ ಸ್ಥಾನವನ್ನು ಕೂಡ ಪಡೆದಿರುತ್ತಾಳೆ.  ಶಾಸ್ತ್ರೀಯ ನೃತ್ಯವನ್ನು ವಿದುಷಿ ಯೋಗಿಶ್ವರೀ ಜಯಪ್ರಕಾಶ್ ಪುತ್ತೂರು ಇವರಲ್ಲಿ ಅಭ್ಯಾಸ ಮಾಡುತ್ತಿದ್ದಾಳೆ. ಈಕೆ ಸಾಮಾಜಿಕ ಕಾರ್ಯಕರ್ತ ಮಹೇಶ್ ವಳಕುಂಜ -ದುರ್ಗಾ ಶಾಲಿನಿ ದಂಪತಿಗಳ ಪುತ್ರಿ



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries