HEALTH TIPS

ವಿಮಾನ ಪ್ರಯಾಣದ ಸಮಯದಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ ಆದೇಶ

 

                 ವದೆಹಲಿ :ದೇಶದಲ್ಲಿ ಕೊರೋನಾ ಪ್ರಮಾಣ ಕಡಿಮೆವಿದ್ದರೂ ಮಸ್ಕ್ ಬಳಕೆ ಕಡ್ಡಾಯವಾಗಿದ್ದು, ಆದರೆ ವಿಮಾನ ಪ್ರಯಾಣದ ಸಮಯದಲ್ಲಿ ಮಾಸ್ಕ್ ಬಳಕೆ ಕಡ್ಡಾಯವಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ  ಹೇಳಿದೆ.

                  ಇಲ್ಲಿಯವರೆಗೆ ವಿಮಾನಗಳಲ್ಲಿ ಪ್ರಯಾಣಿಸುವಾಗ ಮಾಸ್ಕ್ ಅಥವಾ ಫೇಸ್ ಕವರ್ ಬಳಸುವುದು ಕಡ್ಡಾಯವಾಗಿತ್ತು.

                ಇದೀಗ ಕೋವಿಡ್ -19 ನಿರ್ವಹಣಾ ಪ್ರತಿಕ್ರಿಯೆಗೆ ಶ್ರೇಣೀಕೃತ ವಿಧಾನದ ಸರ್ಕಾರದ ನೀತಿಗೆ ಅನುಗುಣವಾಗಿ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯವು ವಿಮಾನಯಾನ ಸಂಸ್ಥೆಗಳಿಗೆ ನೀಡಿದ ಪತ್ರದಲ್ಲಿ ತಿಳಿಸಿದೆ. ದಂಡದ ಕ್ರಮದ ಯಾವುದೇ ನಿರ್ದಿಷ್ಟ ಉಲ್ಲೇಖವನ್ನು ಘೋಷಿಸಬೇಕಾಗಿಲ್ಲ ಎಂದು ಅದು ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries