HEALTH TIPS

ಧರ್ಮತ್ತಡ್ಕ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ


        ಸಮರಸ ಚಿತ್ರಸುದ್ದಿ: ಕುಂಬಳೆ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಶ್ರೀನಿವಾಸ ರಾಮಾನುಜನ್ ಪೇಪರ್ ಪ್ರೆಸೆಂಟೇಶನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಕೀರ್ತನಾ.



             ಸಮರಸ ಚಿತ್ರಸುದ್ದಿ: ಕುಂಬಳೆ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಭಾಸ್ಕರಾಚಾರ್ಯ ವಿಚಾರಸಂಕಿರಣದಲ್ಲಿ ತೃತೀಯ ಸ್ಥಾನವನ್ನು ಗಳಿಸಿದ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ದೃಶ್ಯ.


 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries