HEALTH TIPS

ಬಿಜೆಪಿಯಿಂದ ಪ್ರಚಾರಕ್ಕೆ ರೋಬೋಟ್ ಬಳಕೆ

 

             ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರಚಾರ ಕಾವೇರಿದೆ. ಆಡಳಿತಾರೂಢ ಬಿಜೆಪಿ ಸತತ ಏಳನೇ ಬಾರಿಗೆ ಅಧಿಕಾರ ಗೆಲ್ಲುವ ಗುರಿಯನ್ನಿರಿಸಿದೆ.

                   ಈ ಮಧ್ಯೆ ಸಾರ್ವಜನಿಕ ಪ್ರಚಾರದಲ್ಲಿ ಬಿಜೆಪಿ ರೋಬೋಟ್ ಬಳಕೆ ಮಾಡಿರುವುದು ಗಮನ ಸೆಳೆದಿದೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

              ಮತದಾರರ ಮನೆ ಬಾಗಿಲು ತಟ್ಟುತ್ತಿರುವ ಅಭ್ಯರ್ಥಿಗಳು, ರೋಬೋಟ್ ಮೂಲಕ ಕರಪತ್ರಗಳನ್ನು ಹಂಚುತ್ತಿದ್ದಾರೆ. ರೋಬೋಟ್‌ನಲ್ಲಿ ಸ್ಪೀಕರ್ ಲಗ್ಗತ್ತಿಸಲಾಗಿದೆ. ಈ ಮೂಲಕ ಚುನಾವಣೆ ಘೋಷಣೆಗಳನ್ನು ಪ್ರಚಾರ ಮಾಡಲಾಗುತ್ತದೆ.


             ಹರ್ಷಿತ್ ಪಟೇಲ್ ಎಂಬುವರು ರೋಬೋಟ್ ನಿರ್ಮಿಸಿದ್ದಾರೆ. ಈ ಮೂಲಕ ಬಿಜೆಪಿ ಚುನಾವಣಾ ಪ್ರಚಾರಕ್ಕೆ ನೆರವಾಗಿದ್ದಾರೆ.

              182 ಸದಸ್ಯ ಬಲದ ಗುಜರಾತ್‌ ವಿಧಾನಸಭೆಗೆ ಡಿಸೆಂಬರ್ 1 ಹಾಗೂ 5ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿ.8ರಂದು ಮತ ಎಣಿಕೆಯ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ.

Official
This robot distributes pamphlets to the public. We also use it for door-to-door campaigns, and Legislation Assembly's work, we have also attached speakers along with pre-recorded slogans for candidate campaigning: Harshit Patel, Robot manufacturer #GujaratElections2022
Image
Image

 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries