HEALTH TIPS

ಬೂಸ್ಟರ್ ಡೋಸ್‌: ನೇಸಲ್‌ ಲಸಿಕೆಗೆ ಕೇಂದ್ರ ಸರ್ಕಾರ ಅನುಮೋದನೆ

 

ವದೆಹಲಿ: ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ 'ನೇಸಲ್‌' ಕೋವಿಡ್‌ ಲಸಿಕೆಯನ್ನು ಬೂಸ್ಟರ್ ಡೋಸ್‌ ಆಗಿ ಬಳಕೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.

ಈ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ.

ಇದನ್ನು ಇಂದಿನಿಂದ ಕೋವಿಡ್‌-19 ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.


ಕೋವಿಡ್‌ ನಿಯಂತ್ರಣಕ್ಕಾಗಿ ಮೂಗಿನ ಮೂಲಕ ಬಳಸಬಹುದಾದ ದೇಶದ ಮೊದಲ ಕೋವಿಡ್ ಲಸಿಕೆ ಇದಾಗಿದೆ.

2021ರ ಆಗಸ್ಟ್‌ನಲ್ಲಿ ನೇಸಲ್‌ ಲಸಿಕೆಯ 2 ಮತ್ತು 3ನೇ ಕ್ಲಿನಿಕಲ್ ಪ್ರಯೋಗ ನಡೆದಿತ್ತು.

Govt of India approves Nasal vaccine. It will be used as a heterologous booster & will be available first in private hospitals. It will be included in #COVID19 vaccination program from today: Official Sources
Image

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries