HEALTH TIPS

ಜ.21ಕ್ಕೆ ಶೇಣಿ ಶ್ರೀಶಾರದಾಂಬ ಯುಪಿ ಶಾಲಾ ವಾರ್ಷಿಕೋತ್ಸವ


           ಪೆರ್ಲ: ಶೇಣಿ ಶ್ರೀಶಾರದಾಂಬ ಎಯುಪಿ ಶಾಲಾ ವಾರ್ಷಿಕೋತ್ಸವ ಜ.21ಕ್ಕೆ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಇದರ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು ಬೆಳಿಗ್ಗೆ  11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಎಕೆಎಂ ಆಶ್ರಫ್ ಉದ್ಘಾಟಿಸುವರು. ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಅಧ್ಯಕ್ಷತೆವಹಿಸುವರು.
        ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ ಸುಬ್ಬಣ್ಣ ಆಳ್ವ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ ಎಂ, ಯುಎಇ ಎಕ್ಸ್ ಚೆಂಚ್ ಮಾಜಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಯೆಣ್ಮಕಜೆ, ಬದಿಯಡ್ಕ ಪೆÇೀಲಿಸ್ ಠಾಣಾಧಿಕಾರಿ ವಿನೋದ್ ಕುಮಾರ್ ಕೆ.ಪಿ, ಬ್ಲಾಕ್ ಪಂ.ಸದಸ್ಯ ಅನಿಲ್ ಕುಮಾರ್ ಕೆ.ಪಿ, ಪುತ್ತಿಗೆ ಗ್ರಾ.ಪಂ.ಸದಸ್ಯ ಆಸೀಫ್ ಅಲಿ,ಹೈಯರ್ ಸೆಕೆಂಡರಿ ಪ್ರಾಂಶುಪಾಲೆ ವಿಜಯಲಕ್ಷ್ಮಿ,  ಹೈಸ್ಕೂಲ್ ಮುಖ್ಯೋಪಾಧ್ಯಾಯ ಶ್ರೀಶ ಕುಮಾರ್, ಶಾಲಾ ಪ್ರಬಂಧಕಿ ಶಾರದ ವೈ,ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಕೋಡಿ, ಮಾತೃ ಸಂಘದ ಅಧ್ಯಕ್ಷೆ ಶಶಿಪ್ರಭಾ, ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರನಾಥ ನಾಯಕ್, ಯುಪಿ ಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ನಾಯಕ್ ಶೇಣಿ,  ನೌಕರ ಸಂಘದ ಕಾರ್ಯದರ್ಶಿ ಸುರೇಖ ಕೆ.ಎನ್. ಮೊದಲಾದವರು ಭಾಗವಹಿಸುವರು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries