HEALTH TIPS

ಚೀನಾ-ಹಾಂಗ್‌ಕಾಂಗ್ ನಡುವಿನ ಗಡಿ 8ರಿಂದ ಪುನರಾರಂಭ

 

                    ಹಾಂಗ್‌ಕಾಂಗ್‌: ಕೋವಿಡ್‌ನಿಂದಾಗಿ ಸುಮಾರು ಮೂರು ವರ್ಷಗಳಿಂದ ಮುಚ್ಚಿದ ಹಾಂಗ್‌ಕಾಂಗ್‌ನೊಂದಿಗಿನ ಗಡಿಯನ್ನು ಇದೇ 8ರಂದು ಮುಕ್ತಗೊಳಿಸಲಾಗುವುದು ಎಂದು ಚೀನಾ ತಿಳಿಸಿದೆ.

                 ಎರಡೂ ರಾಷ್ಟ್ರಗಳ ಗಡಿಗಳ ಚೆಕ್‌ಪೋಸ್ಟ್‌ನಲ್ಲಿ ತಡೆ ರಹಿತಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಭಾನುವಾರದಿಂದ ಚೀನಾ- ಹಾಂಗ್‌ಕಾಂಗ್‌ ನಡುವೆ ಸಂಚರಿಸುವ ವಿಮಾನಗಳ ಸಂಖ್ಯೆಗಳ ಸಂಖ್ಯೆ ಹೆಚ್ಚಾಗಲಿದೆ.

                 ವಿಮಾನಗಳಲ್ಲಿ ಪ್ರಯಾಣಿಕರ ಸಂಖ್ಯೆಯ ಮಿತಿಯನ್ನು ರದ್ದು ಮಾಡಲಾಗಿದೆ ಎಂದು ಚೀನಾ ಸರ್ಕಾರ ಹೇಳಿದೆ.

                ಈ ಎರಡೂ ಗಡಿಗಳ ನಡುವಿನ ಸಂಚಾರ ಪುನರಾರಂಭದ ಮೊದಲ ಹಂತದಲ್ಲಿ ಕಳೆದ 3 ವರ್ಷಗಳಿಂದ ಮುಚ್ಚಿದ್ದ ಏಳು ಚೆಕ್‌ಪೋಸ್ಟ್‌ಗಳ ಪೈಕಿ ನಾಲ್ಕು ಚೆಕ್‌ಪೋಸ್ಟ್‌ಗಳು ಕಾರ್ಯಾರಂಭ ಮಾಡಲಿವೆ. ಪರಿಸ್ಥಿತಿ ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries