HEALTH TIPS

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮೈಕ್ರೋಸಾಫ್ಟ್‌ ಸಿಇಒ ಸತ್ಯ ನಾದೆಲ್ಲಾ

              ವದೆಹಲಿ : ಮೈಕ್ರೋಸಾಫ್ಟ್‌ ಸಿಇಒ ಸತ್ಯ ನಾದೆಲ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

                  ಇದೇ ವೇಳೆ ಡಿಜಿಟಲೀಕರಣದತ್ತ ಕೇಂದ್ರ ಸರ್ಕಾರದ ಗಮನವನ್ನು ಶ್ಲಾಘಿಸಿರುವ ನಾದೆಲ್ಲಾ, ಡಿಜಿಟಲ್ ಇಂಡಿಯಾ ಪರಿಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ತಾವು ಸಹಾಯ ಮಾಡುವ ಗುರಿಯನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.


                 ಮೋದಿ ಭೇಟಿ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ನಾದೆಲ್ಲಾ, 'ದೂರದೃಷ್ಟಿವುಳ್ಳ ಸಭೆಗಾಗಿ ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸುತ್ತೇನೆ. ಡಿಜಿಟಲ್ ರೂಪಾಂತರದ ಕಾಲಘಟ್ಟದಲ್ಲಿ ಸುಸ್ಥಿರ ಆರ್ಥಿಕ ಬೆಳವಣಿಗೆಯತ್ತ ಸರ್ಕಾರ ಹೆಚ್ಚು ಗಮನಹರಿಸುತ್ತಿರುವುದು ಶ್ಲಾಘನೀಯ. ಡಿಜಿಟಲ್‌ ಇಂಡಿಯಾ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಭಾರತಕ್ಕೆ ಸಹಾಯ ಮಾಡಲು ತಾವು ಎದುರು ನೋಡುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ.

Tweet

See new Tweets

Conversation

Thank you for an insightful meeting. It’s inspiring to see the government’s deep focus on sustainable and inclusive economic growth led by digital transformation and we’re looking forward to helping India realize the Digital India vision and be a light for the world
Image

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


Qries