HEALTH TIPS

ಪೆರಡಾಲದಲ್ಲಿ ಶಿಕ್ಷಕರ ಹುದ್ದೆಗೆ ಸಂದರ್ಶನ


           ಬದಿಯಡ್ಕ: ಪೆರಡಾಲ ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿಭಾಗದಲ್ಲಿ ದಿನ ವೇತನ ಆಧಾರದ ಮೇಲೆ ಇಂಗ್ಲಿಷ್ ಶಿಕ್ಷಕರ ಹುದ್ದೆಗೆ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಜನವರಿ 5 ರಂದು ಗುರುವಾರ ಬೆಳಗ್ಗೆ 10.30 ಕ್ಕೆ ಮೂಲ ದಾಖಲೆಗಳೊಂದಿಗೆ ಶಾಲಾ ಕಛೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಲು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ 8075707200 ಸಂಪರ್ಕಿಸಬಹುದಾಗಿದೆ. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


Qries