HEALTH TIPS

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ದಿನಾಂಕ ಘೋಷಿಸಿದ ಅಮಿತ್‌ ಶಾ

 

          ನವದೆಹಲಿ: ಬಹು ನಿರೀಕ್ಷಿತ ಆಯೋಧ್ಯಾ ರಾಮ ಮಂದಿರದ ಉದ್ಘಾಟನೆಯ ದಿನವನ್ನು ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಘೋಷಣೆ ಮಾಡಿದ್ದಾರೆ.

                2024ರ ಜನವರಿ 1 ರಂದು ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಅವರು ತ್ರಿಪುರಾದಲ್ಲಿ ಮಾಧ್ಯಮದವರೊಂದಿಗೆ ಹೇಳಿದರು.

                 2024ರ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದೇ ವರ್ಷದ ಆದಿಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ.

             'ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ನ್ಯಾಯಾಲಯದಲ್ಲಿ ಅಡ್ಡಿಪಡಿಸಿತು. ಸುಪ್ರೀಂ ಕೋರ್ಟ್‌ನ ತೀರ್ಪು ಹೊರಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಆರಂಭ ಮಾಡಿದರು' ಎಂದು ಅಮಿತ್ ಶಾ ಹೇಳಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries