ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 27, 2017
ನಾಗತಿಹಳ್ಳಿ ಚಂದ್ರಶೇಖರ್ ನುಡಿಸಿರಿ ಅಧ್ಯಕ್ಷ
ಮಂಗಳೂರು: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿಸೆಂಬರ್ 1ರಿಂದ 3ರವರೆಗೆ ಇಲ್ಲಿನ ವಿದ್ಯಾಗಿರಿಯಲ್ಲಿ ನಡೆಯಲಿರುವ 14ನೇ ವರ್ಷದ ಆಳ್ವಾಸ್ ನುಡಿಸಿರಿಯ ಸವರ್ಾಧ್ಯಕ್ಷ ರಾಗಿ ಚಲನಚಿತ್ರ ನಿದರ್ೇಶಕ ನಾಗತಿ ಹಳ್ಳಿ ಚಂದ್ರಶೇಖರ್ ಆಯ್ಕೆಯಾಗಿದ್ದಾರೆ.
ಸಾಹಿತಿ ಡಾ.ಸಿ.ಎನ್.ರಾಮಚಂದ್ರನ್ ನುಡಿಸಿರಿಯನ್ನು ಉದ್ಘಾಟಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.





