HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ವಿಶ್ವಸಂಸ್ಥೆಯ ವರದಿ-ಗಂಭೀರ ವಾಶಿಂಗ್ಟನ್: ನವಜಾತ ಶಿಶುಗಳ ಮರಣ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡಿದ್ದರೂ , ತಡೆಯಬಹುದಾದ /ಗುಣಪಡಿಸಬಹುದಾದ ಕಾಯಿಲೆಗಳಿಂದಾಗಿ ಜಗತ್ತಿನಾದ್ಯಂತ ಐದು ವರ್ಷ ವಯಸ್ಸಿನ ಒಳಗಿನ 15 ಸಾವಿರ ಮಕ್ಕಳು ಪ್ರತಿ ದಿನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ. ಆಫ್ರಿಕಾದ ಮತ್ತು ದಕ್ಷಿಣ ಏಷ್ಯಾದ ಕೆಲವು ರಾಷ್ಟ್ರಗಳು ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ಹಿಂದೆ ಬಿದ್ದಿರುವುದರಿಂದ , 2017 ? 2030 ರ ನಡುವೆ ಇಂತಹ ಕಾಯಿಲೆಗಳಿಂದ 6 ಕೋಟಿಗೂ ಹೆಚ್ಚು ಮಕ್ಕಳು ಜೀವ ಕಳೆದುಕೊಳ್ಳಲಿದ್ದಾರೆ ಎಂದು ಯುನಿಸೆಫ್ , ವಿಶ್ವ ಆರೋಗ್ಯ ಸಂಸ್ಥೆ ಮತ್ತು ವಿಶ್ವ ಬ್ಯಾಂಕ್ಗಳು ಜಂಟಿಯಾಗಿ ಸಿದ್ಧಪಡಿಸಿರುವ ವರದಿ ಎಚ್ಚರಿಸಿದೆ. 56 ಲಕ್ಷ : 2016ರಲ್ಲಿ ಮೃತಪಟ್ಟ ಐದು ವರ್ಷ ಪ್ರಾಯದ ಒಳಗಿನ ಮಕ್ಕಳು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries