HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಕಾಶ್ಮೀರ: ಎಲ್ ಒಸಿ ಬಳಿ ಗುಂಡಿನ ದಾಳಿ, ಇಬ್ಬರು ಯೋಧರಿಗೆ ಗಾಯ ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ಬಳಿ ಅನುಮಾನಾಸ್ಪದ ರೀತಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ. ಗಡಿ ನಿಯಂತ್ರಣ ರೇಖೆಯ ಟಕರ್ುಂಡಿ ಬೆಲ್ಟ್ ನ ಫಾರ್ವಡ್ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಆಕಸ್ಮಿಕವಾಗಿ ಗುಂಡು ತಗುಲಿ ಯೋಧರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಹೆಚ್ಚಿನ ಮಾಹಿತಿ ನಿರೀಕ್ಷಿಸುತ್ತಿರುವುದಾಗಿ ಹೇಳಿದ್ದಾರೆ. (ಚಿತ್ರ ಸಾಂದಭರ್ಿಕ)

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries