ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 24, 2017
ಉಪ್ಪಳ ರಸ್ತೆ ಲೋಕಾರ್ಪಣೆಇಂದು(24)
ಉಪ್ಪಳ: ಕೇರಳ ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆ ವತಿಯಿಂದ ನಿಮರ್ಾಣಗೊಂಡ ಉಪ್ಪಳ-ಕನ್ಯಾನ, ವಿದ್ಯಾನಗರ-ಸೀತಾಂಗೋಳಿ ರಸ್ತೆಉದ್ಘಾಟನೆ ಹಾಗೂ ಲೋಕರ್ಪಣೆ ಕಾರ್ಯಕ್ರಮವು ಇಂದು(24 ಶುಕ್ರವಾರ) ಉಪ್ಪಳ ಕೈಕಂಬ ಜಂಕ್ಷನ್ನಲ್ಲಿ ನಡೆಯಲಿದೆ. ಕೇರಳ ಸರಕಾರದ ಲೋಕೋಪಯೋಗಿ ಸಚಿವ ಜಿ.ಸುಧಾಕರನ್ ಉದ್ಘಾಟನೆ ನಡೆಸಲಿದ್ದಾರೆ. ಮಂಜೇಶ್ವರ ಶಾಸಕ ಪಿ.ಬಿಅಬ್ದುಲ್ ರಜಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 12 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸ್ಥಳಿಯಾಡಳಿತ ಅಧ್ಯಕ್ಷರು, ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

