ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 18, 2017
ಶ್ರದ್ಧಾಂಜಲಿ ಸಭೆ
ಉಪ್ಪಳ : ಇತ್ತೀಚೆಗೆ ನಿಧನರಾದ ಬಾಯಾರು ಸಮೀಪದ ಬಳ್ಳೂರು ನಿವಾಸಿ ಮೋನಪ್ಪ ಪೂಜಾರಿ ಅವರಿಗೆ ಬಾಯಾರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀಣರ್ೋದ್ಧಾರ ಸಮಿತಿಯ ಸಭೆಯ ಸಂದರ್ಭದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೃತರು ಬಾಯಾರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸೇವಾಸಮಿತಿಯ ಸದಸ್ಯರು, ಹಾಗೂ ಜೀಣರ್ೋದ್ಧಾರ ಸಮಿತಿಯ ಗೌರವ ಸಲಹಾಗಾರರಾಗಿ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂಬುದಾಗಿ ಜೀಣರ್ೋದ್ಧಾರ ಸಮಿತಿ, ಹಾಗೂ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಾಥರ್ಿಸಿದರು.

