HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಕೇರಳ ಲವ್ ಜಿಹಾದ್ ಪ್ರಕರಣ: ಹಾದಿಯಾ ಭೇಟಿಗೆ ರಾಜ್ಯ ಮಹಿಳಾ ಆಯೋಗಕ್ಕೆ ನಕಾರ ನವದೆಹಲಿ: ಕೇರಳ ಲವ್ ಜಿಹಾದ್ ಪ್ರಕರಣದ ಪ್ರಮುಖ ಕೇಂದ್ರ ಬಿಂದುವಾಗಿರುವ ಯುವತಿ ಹಾದಿಯಾ ಭೇಟಿ ಮಾಡಲು ಅವರ ತಂದೆ ಅನುಮತಿ ನೀಡಿಲ್ಲ ಎಂದು ಕೇರಳ ಮಹಿಳಾ ಆಯೋಗ ಮಂಗಳವಾರ ಹೇಳಿದೆ. ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿ ಲವ್ ಜಿಹಾದ್ ಆರೋಪ ಎದುರಿಸುತ್ತಿರುವ 24 ವರ್ಷದ ಹಾದಿಯಾ ಈಗ ಪೋಷಕರೊಂದಿಗೆ ವಾಸಿಸುತ್ತಿದ್ದಾರೆ. ಕಳೆದ ನವೆಂಬರ್ 6ರಂದು ರಾಷ್ಟ್ರೀಯ ಮಹಿಳಾ ಆಯೋಗ ಹಾದಿಯಾ ತನ್ನ ಪೋಷಕರೊಂದಿಗೆ ಸುರಕ್ಷಿತವಾಗಿ ಮತ್ತು ಸಂತೋಷವಾಗಿ ಇದ್ದಾರೆ ಎಂದು ಹೇಳಿತ್ತು. ಹಾದಿಯಾ ಭೇಟಿಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಕಾಯರ್ಾಧ್ಯಕ್ಷೆ ರೇಖಾ ಶಮರ್ಾ ಅವರು, ಹಾದಿಯಾ ಆರೋಗ್ಯವಾಗಿದ್ದಾಳೆ. ಅವಳ ಮೇಲೆ ಯಾವುದೇ ಹಲ್ಲೆಯಾಗಿಲ್ಲ. ಹಾದಿಯಾ ಪೋಷಕರೊಂದಿಗೆ ಸಂತೋಷವಾಗಿದ್ದಾರೆ ಎಂದು ಹೇಳಿದ್ದರು. ನಾಲ್ಕು ತಿಂಗಳ ಹಿಂದೆ ಶಫಿನ್ ಜಾಹನ್ ಅವರೊಂದಿಗಿನ ವಿವಾಹವನ್ನು ರದ್ದುಗೊಳಿಸಿದ್ದ ಕೇರಳ ಹೈಕೋಟರ್್, ಹಾದಿಯಾಳನ್ನು ಅವರ ತಂದೆ ಕೆಎಂ ಅಶೋಕನ್ ಮತ್ತು ತಾಯಿ ಪೊನ್ನಮ್ಮ ಅವರೊಂದಿಗೆ ಕಳುಹಿಸಿತ್ತು. ಬಳಿಕ ಪ್ರಕರಣ ಸುಪ್ರೀಂ ಕೋಟರ್್ ಮೆಟ್ಟಿಲೇರಿದ್ದು, ಈ ಕುರಿತು ಎನ್ಐಎ ತನಿಖೆ ನಡೆಸುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries