HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಉಪ್ಪಳ: ಶಾಸ್ತಾ ಫ್ರೆಂಡ್ಸ್ ಕ್ಲಬ್ ಶಾಸ್ತಾನಗರ ಪುಳಿಕುತ್ತಿ ಇದರ ಪ್ರಥಮ ವಾಷರ್ಿಕ ಸಂಭ್ರಮ ಇತ್ತೀಚೆಗೆ ಅಗತರ್ಿಮೂಲೆ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರಥಮ ಪ್ರತಿಷ್ಠಾ ವರ್ಧಂತಿ ಉತ್ಸವದ ಸಂದರ್ಭದಲ್ಲಿ ನಡೆಯಿತು. ಈ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಮಿತ್ರವೃಂದ ಪ್ರತಾಪನಗರ ಇದರ ಪುಟಾಣಿಗಳಿಂದ ಹಾಗೂ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries