ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 20, 2017
ಉಪ್ಪಳ: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್, ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ಮತ್ತು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ನೇತ್ರ ಪರೀಕ್ಷಾ ಶಿಬಿರವು ಇತ್ತೀಚೆಗೆ ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ನಡೆಯಿತು. ಸುಮಾರು 1000ದಷ್ಟು ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆದರು. ಉಚಿತ ಔಷಧ ಮತ್ತು 290 ಕನ್ನಡವನ್ನು ವಿತರಿಸಲಾಯಿತು.

