ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 12, 2017
ಸಮ-ಬೆಸ ಸಂಖ್ಯೆ ನೀತಿ ಜಾರಿ ಆದೇಶ ವಾಪಸ್ ಪಡೆದ ಆಪ್ ಸಕರ್ಾರ!
ನವದೆಹಲಿ: ವಾಯುಮಾಲಿನ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ದೆಹಲಿಯ ಎನ್ ಸಿಆರ್ ಪ್ರದೇಶದಲ್ಲಿ ಸಮ-ಬೆಸ ಸಂಖ್ಯೆ ವಾಹನಗಳ ಸಂಚಾರ ನೀತಿ ಜಾರಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅನುಮತಿ ನೀಡಿದ್ದರೂ ದೆಹಲಿ ಸಕರ್ಾರ ಸಮ-ಬೆಸ ಸಂಖ್ಯೆ ನೀತಿ ಜಾರಿಗೊಳಿಸುವ ನಿಧರ್ಾರವನ್ನು ವಾಪಸ್ ಪಡೆದಿದೆ.
ಯಾವುದೇ ವಿನಾಯಿತಿ ಇಲ್ಲದೇ ಸಮ-ಬೆಸ ಸಂಖ್ಯೆ ನಿಯಮವನ್ನು ಜಾರಿಗೊಳಿಸಬೇಕೆಂದು ಎನ್ ಜಿಟಿ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಸಕರ್ಾರ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮವನ್ನು ಜಾರಿಗೊಳಿಸದೇ ಇರಲು ನಿರ್ಧರಿಸಿದೆ. ಎನ್ ಜಿಟಿ ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಸೋಮವಾರದಿಂದ ಜಾರಿಯಾಗಬೇಕಿತ್ತು.

