HEALTH TIPS

No title

ಕೊಳಲು ವಾದನದಲ್ಲಿ ಎಗ್ರೇಡ್ ಬದಿಯಡ್ಕ: ಚೆಮ್ನಾಡಿನಲ್ಲಿ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಪ್ರೌಢಶಾಲಾ ವಿಭಾಗದ ಕೊಳಲು ಸ್ಪಧರ್ೆಯಲ್ಲಿ ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಎಂಟನೇ ತರಗತಿ ವಿದ್ಯಾಥರ್ಿ ಕೃಷ್ಣ ಶೌರಿ ಡಿ.ಎಸ್ ಎ ಗ್ರೇಡ್ನೊಂದಿಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪಧರ್ೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾನೆ. ಈತ ಎಡನಾಡು ಗ್ರಾಮದ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಆಶಾ ಶಾರದಾ ಇವರ ಪುತ್ರ. ಕಾಸರಗೋಡಿನ ಮನಮೋಹನ ಆಚಾರ್ಯ ಕೆರೆಮನೆ ಇವರ ಶಿಷ್ಯ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries