HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಏರ್ಪೋಟರ್್ಗಳಲ್ಲಿ ವಿಐಪಿ ಸಂಸ್ಕೃತಿಯಿಲ್ಲ: ಕೇಂದ್ರ ಸಚಿವ ಹೊಸದಿಲ್ಲಿ: ಭಾರತೀಯ ವಿಮಾನನಿಲ್ದಾಣಗಳಲ್ಲಿ ವಿಐಪಿ ಸಂಸ್ಕೃತಿ ಇಲ್ಲ, ಭದ್ರತಾ ಕಾರಣಗಳಿಗಾಗಿ ಕೆಲವೊಮ್ಮೆ ಅಡಚಣೆ ಉಂಟಾಗಬಹುದು ಎಂದು ವಿಮಾನಯಾನ ರಾಜ್ಯ ಸಚಿವ ಜಯಂತ್ ಸಿನ್ಹಾ ಶನಿವಾರ ಹೇಳಿದ್ದಾರೆ. ತಮ್ಮ ವಿಮಾನ ವಿಳಂಬಕ್ಕೆ ಕೇಂದ್ರ ಸಚಿವ ಅಲ್ಫೋನ್ಸ್ ಕಣ್ಣಂತಾನಮ್ರನ್ನು ವೈದ್ಯೆಯೊಬ್ಬರು ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. ''ನಮ್ಮ ವಿಮಾನನಿಲ್ದಾಣಗಳಲ್ಲಿ ವಿಐಪಿ ಸಂಸ್ಕೃತಿ ಇಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ. ಸಚಿವರು ಹಾಗೂ ಇತರೆ ಕೆಲ ವ್ಯಕ್ತಿಗಳ ಭದ್ರತಾ ದೃಷ್ಟಿಯಿಂದಷ್ಟೇ ಕೆಲ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿರಬಹುದು. ಇಲ್ಲದಿದ್ದಲ್ಲಿ ಬ್ಯುಸಿನೆಸ್ ಕ್ಲಾಸ್ ಪ್ರಯಾಣಿಕರಂತೆಯೇ ಎಲ್ಲ ಪ್ರಯಾಣಿಕರನ್ನೂ ನೋಡಲಾಗುತ್ತದೆ,'' ಎಂದು ಸಿನ್ಹಾ ಹೇಳಿದ್ದಾರೆ. ಭಾರತದಲ್ಲಿ 32 ವರ್ಗದ ವಿವಿಐಪಿಗಳು ಹಾಗೂ ವಿಐಪಿಗಳು ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಸಣೆಗೆ ಒಳಗಾಗುವ ಅಗತ್ಯವಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries