HEALTH TIPS

No title

ಧನುಪೂಜೆ ಮುಳ್ಳೇರಿಯ: ಆದೂರು ಮಲ್ಲಾವರ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಡಿ.16ರಿಂದ ಜ.14ರ(ಧನುಮಾಸ 1ರಿಂದ ಮಕರ ಸಂಕ್ರಮಣ) ವರೆಗೆ ಶ್ರೀ ದೇವರಿಗೆ ಧನುಪೂಜೆಯು ಪ್ರತಿದಿನ ಬೆಳಿಗ್ಗೆ 8 ಕ್ಕೆ ನಡೆಯಲಿದೆ. ಇಷ್ಟಾರ್ಥ ಸಿದ್ಧಿಗಾಗಿ ಮಾಡುವ ಈ ಧನುಪೂಜೆಯನ್ನು ಮಾಡಿಸಲು ಇಚ್ಛಿಸುವವರು ಬೆಳಿಗ್ಗೆ 7.45ಕ್ಕೆ ಮುಂಚಿತವಾಗಿ ರಶೀದಿ ಮಾಡಿಸಿಕೊಳ್ಳುವಂತೆ ಕೋರಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries