ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 25, 2017
ದಾರಿ ದೀಪ ಲೋಕಾರ್ಪಣೆ
ಬದಿಯಡ್ಕ: ಬದಿಯಡ್ಕ ಗ್ರಾ.ಪಂ. ವತಿಯಿಂದ ಬೇಳ ಕುಮಾರಮಂಗಲ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಸ್ಥಾಪಿಸಲಾದ ದಾರಿದೀಪವನ್ನು ಗ್ರಾ.ಪಂ. ಅಧ್ಯಕ್ಷ ಕೆ.ಎನ್ ಕೃಷ್ಣ ಭಟ್ ಗುರುವಾರ ಉದ್ಘಾಟಿಸಿದರು.
ಗ್ರಾ.ಪಂ. ಸದಸ್ಯ ಡಿ.ಶಂಕರ, ಕುಮಾರಮಂಗಲ ಕ್ಷೇತ್ರದ ಆಡಳಿತ ಮೊಕ್ತೇಸರ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ, ಪ್ರಧಾನ ಅರ್ಚಕ ರಾಮಚಂದ್ರ ಅಡಿಗ, ಸಮಾಜಸೇವಕ ರಾಮಪ್ಪ ಮಂಜೇಶ್ವರ, ಪುತ್ತಿಗೆ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಜಯಂತ ಪಾಟಾಳಿ, ಸೂರ್ಯಪ್ರಕಾಶ್ ಶೆಟ್ಟಿ, ರಾಮಚಂದ್ರ ಹೆಬ್ಬಾರ್, ಆಡಳಿತ ಸಮಿತಿ ಸದಸ್ಯರು, ಸೇವಾ ಸಮಿತಿ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.


