HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಹಾಂಕಾಂಗ್ ಸೂಪರ್ ಸಿರೀಸ್: ಫೈನಲ್ಗೆ ಪಿವಿ ಸಿಂಧು ಲಗ್ಗೆ ಕೌಲೂನ್: ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಭಾರತ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಹಾಂಕಾಂಗ್ ಸೂಪರ್ ಸಿರೀಸ್ ಫೈನಲ್ ಗೆ ಪ್ರವೇಶಿಸಿದ್ದಾರೆ. ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ 2013ರ ವಿಶ್ವ ಚಾಂಪಿಯನ್ ಥಾಯ್ಲೆಂಡ್ ನ ರಚಾನಕ್ ಇಂಟನಾನ್ ಅವರನ್ನು ಪಿವಿ ಸಿಂಧು 21-17, 21-17 ನೇರ ಸೆಟ್ ಗಳಿಂದ ಮಣಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇನ್ನು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಜಪಾನ್ ಮೂಲದ ಅಯ ಓಹೊರಿ ಅವರನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries