HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                   25 ದಿನದಲ್ಲಿ ಶಬರಿಮಲೆಗೆ 101 ಕೋಟಿ ರೂ.ಆದಾಯ
       ತಿರುವನಂತಪುರ: ಕೇರಳದ ಪ್ರಸಿದ್ಧ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ದಾಖಲೆ ಆದಾಯ ಹರಿದುಬಂದಿದೆ.
      ಕಳೆದ 25 ದಿನಗಳಲ್ಲಿ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಬಂದ ಆದಾಯ ಬರೋಬ್ಬರಿ 101 ಕೋಟಿ ರೂ. ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಮೊತ್ತ ಅಧಿಕವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 86 ಕೋಟಿ ರೂ. ಸಂಗ್ರಹವಾಗಿತ್ತು ಎಂದು ಆಡಳಿತ ಮಂಡಳಿ ತಿಳಿಸಿದೆ.
   ಈ ಅವಧಿಯಲ್ಲಿ ಪ್ರಸಾದ ಮಾರಾಟದ ಮೂಲಕ 44 ಕೋಟಿ ರೂ. ಮತ್ತು ಹುಂಡಿಗೆ ಭಕ್ತರು ಹಾಕಿದ ಕಾಣಿಕೆಯಿಂದ 35 ಕೋಟಿ ರೂ. ಮತ್ತು ಇತರೆ ಮೂಲಗಳಿಂದ 22 ಕೋಟಿ ರೂ. ಆದಾಯ ಸಂಗ್ರಹವಾಗಿದೆ.
   ಅಯ್ಯಪ್ಪ ದೇಗುಲದಲ್ಲಿ 2 ತಿಂಗಳ ಅವಧಿಯಲ್ಲಿ ಉತ್ಸವ ಕಾರ್ಯಕ್ರಮಗಳು ಪ್ರತಿ ವರ್ಷ ನಡೆಯುತ್ತವೆ. ಈ ವರ್ಷ ನವೆಂಬರ್ 16ರಿಂದ ಉತ್ಸವ ಆರಂಭವಾಗಿದ್ದು, ದೇಶದ ಮೂಲೆ-ಮೂಲೆಗಳಿಂದ ಭಕ್ತರು ಅಯ್ಯಪ್ಪನ ದರ್ಶನ ಪಡೆಯುಲು ಶಬರಿಮಲೆಗೆ ಯಾತ್ರೆ ಕೈಗೊಂಡು ಪುನೀತರಾಗುತ್ತಾರೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries